ಸಮಾಜದಲ್ಲಿ ನಡೆಯುತ್ತಿರುವ ನೈಜ ಘಟನೆಯ ಗುಚ್ಚ ಈ ಹೆಬ್ಬುಲಿ ಕಟ್!
ಸಮಾಜದಲ್ಲಿ ಎಷ್ಟೇ ಬದಲಾವಣೆಗಳಾದರೂ ಕೂಡಾ ಅಲ್ಲಲ್ಲಿ ಮೇಲ್ಜಾತಿ-ಕೀಳು ಜಾತಿ, ನಾನು ಶ್ರೇಷ್ಠ ನೀವೂ ಕನಿಷ್ಟ ಇಂತಹ ಹೀನ ಆಚರಣೆಗಳು ಈಗಲೂ ಚಾಲ್ತಿಯಲ್ಲಿರುವುದು ಕಾಣಬಹುದು. ಇಂಥಹ ಘಟನೆಯ ಕಥಾನಕವೇ…
ಹಿರಿಯ ಕತೆಗಾರ ಮೊಗಳ್ಳಿ ಗಣೇಶ್ ಇನ್ನಿಲ್ಲ!
ಹೊಸಪೇಟೆ: ಕತೆಗಾರ, ವಿಮರ್ಶಕ ಮತ್ತು ಚಿಂತಕರಾದ ಮೊಗಳ್ಳಿ ಗಣೇಶ್‌ರವರು ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನಿಧನವಾಗಿದ್ದಾರೆಂದು ತಿಳಿದುಬಂದಿದೆ. ಡಾ.ಮೊಗಳ್ಳಿ ಗಣೇಶ್‌ರವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ 28…
ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ!
ಹಾಸನ: ಹಾಸನದಲ್ಲಿ ಜಾತಿಗಣತಿ ಮಾಡಲು ತೆರಳಿದ್ದ ಶಿಕ್ಷಕಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿದ್ದು, ಶಿಕ್ಷಕಿಯನ್ನು ಬಚಾವ್ ಮಾಡಲು ಹೋದವರ ಮೇಲೂ ನಾಯಿಗಳು ದಾಳಿ ಮಾಡಿವೆ ಎನ್ನಲಾಗಿದೆ.…
ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಬಹುದೊಡ್ಡ ತಿರುವು: ಬಿ.ವೈ.ವಿಜಯೇಂದ್ರ
ಮೈಸೂರು: ಮುಂಬರುವ ತಿಂಗಳಿನಲ್ಲಿ ಅಂದರೆ ನವೆಂಬರ್ ತಿಂಗಳಿನಲ್ಲಿ ರಾಜಕೀಯ ವಲಯದಲ್ಲಿ ಬಹು ದೊಡ್ಡ ಬದಲಾವಣೆಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಭವಿಷ್ಯವನ್ನು ನುಡಿದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ…
ಸರ್ವೆ ಮಾಡುವ ವೇಳೆ ತೀರಾ ಪರ್ಸನಲ್ ಪ್ರಶ್ನೆ ಬೇಡ: ಡಿಕೆ ಶಿವಕುಮಾರ್
ಬೆಂಗಳೂರು: ಸರ್ವೆ ಮಾಡುವ ವೇಳೆ ನಿಮ್ಮ ಮನೆಯಲಿ ಎಷ್ಟು ಚಿನ್ನವಿದೆ, ಎಷ್ಟು ವಾಚ್ ಇದೆ ಎಷ್ಟು ಕುರಿ-ಕೋಳಿ ಇದೆ ಎಂಬೆಲ್ಲ ಪ್ರಶ್ನೆಗಳನ್ನು ಕೇಳಬೇಡಿ, ಅದು ಅವರ ಪರ್ಸನಲ್…
ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಆದರ್ಶ ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ
ಮೈಸೂರು: ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಹಬ್ಬದಂತೆ ಆಚರಿಸಲಾಗುತ್ತದೆ.ನಮ್ಮ ಪೂರ್ವಜರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅವರ ಬಲಿದಾನ ನಮಗೆ ಸದಾ ಆದರ್ಶವಾಗಿರುತ್ತದೆ ಎಂದು ಸಿಎಂ…
ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿಯಾಗಿರ್ತಾರೆ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಇನ್ನು 5 ವರ್ಷ ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಮುಂದುವರೆಸಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆಯನ್ನು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು 5 ವರ್ಷಸಿದ್ದರಾಮಯ್ಯನವರೇ…
ದಸರಾ ಮೆರವಣಿಗೆಯಲ್ಲಿ ಗಮನ ಸೆಳೆದ ಸ್ತಬ್ಧಚಿತ್ರ
ಮೈಸೂರು: ಮೈಸೂರು ದಸರಾ ಎಷ್ಟೊಂದು ಸುಂದರ ಎನ್ನುವ ಹಾಗೆ ವಿಶ್ವವಿಖ್ಯಾತ ದಸರಾ ಜಂಬೂಸವಾರಿಯ ಮೆರವಣಿಗೆ ಶುರುವಾಗಿದ್ದು, ಅದೇ ಸಮಯದಲ್ಲಿ ವಿವಿಧ ವಿನ್ಯಾಸದ ಸ್ತಬ್ಧಚಿತ್ರಗಳು ಗಮನ ಸೆಳೆದಿವೆ. ಈ…
ಬಿಗ್‌ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ಕಿಚ್ಚು:ಗಿಲ್ಲಿ ನಟನನ್ನು ತರಾಟೆಗೆ ತೆಗೆದುಕೊಂಡ ಅಶ್ವಿನಿಗೌಡ !
ಬಿಗ್‌ಬಾಸ್-12 ಪ್ರಾರಂಭವಾಗಿ ಇನ್ನೂ 2 ದಿನ ಆಗಿರುವುದು. ಅಷ್ಟರಲ್ಲಾಗಲೇ ಸ್ಪರ್ಧಿಗಳ ನಡುವೆ ಕಿಚ್ಚು ಹೊತ್ತಿಕೊಂಡಿದ್ದು, ಸ್ಪರ್ಧಿಗಳ ನಡುವಲ್ಲಿಯೇ ಭಿನ್ನಾಭಿಪ್ರಾಯಗಳು ಮೂಡಿ ಜಗಳಗಳು ಶುರುವಾಗಿವೆ ಎನ್ನಲಾಗಿದೆ. ಬಿಗ್‌ಬಾಸ್ ನೋಡಲು…