ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 2000 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಗುರಿ: ಮಧು ಬಂಗಾರಪ್ಪ
ದೇವನಹಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು…