ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಾಂಬೆಗೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಕಂಠೀರವ ಕ್ರೀಡಾಂಗಣದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಕನ್ನಡಾಂಬೆಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ಮಾಡಿದ್ದಾರೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು…