ಸಿಎಂ ಪತ್ನಿ ಬರೆದಿರುವ ಪತ್ರದಿಂದ ಸತ್ಯ ಹೋರಬೀಳಲಿದೆ: ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ
ಬೆಂಗಳೂರು: ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯನವರ ಪತ್ನಿ ಬರೆದಿರುವ ಪತ್ರದಿಂದಲೇ ಸತ್ಯಾಂಶ ಹೊರಬೀಳಲಿದೆ ಎಂದು ದೂರುದಾರರಾದಂತಹ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…