ಮುಡಾ ಹಗರಣ ಆರೋಪ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ನಡೆಸಲಾಗುತ್ತಿದೆ.

ಇಂದು (ಗುರುವಾರ) ಸಂಜೆ 4 ಗಂಟೆಗೆ ಸಿಪಿಎಲ್‌ ಸಭೆ ನಡೆಯಲಿದ್ದು ಪಕ್ಷದಲ್ಲಿರುವ ಎಲ್ಲಾ ಶಾಸಕರನ್ನೂ ಅಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಮಿಶ್ರ ಪ್ರತಿಕ್ರಿಯೆಗಳು ಬರುತ್ತಿದ್ದು ಎಲ್ಲಾ ಶಾಸಕರೂ ಸಿಎಂ ಪರವಾಗಿನಿಲ್ಲುವ ಎಲ್ಲಾ ಲಕ್ಷಣಗಳೂ  ಕಾಣಿಸುತ್ತಿವೆ ಎನ್ನಲಾಗಿದೆ.

Leave a Reply

Your email address will not be published. Required fields are marked *