ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಬಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನೀರಿನಲ್ಲಿ 10 ಮಂದಿ ಕಾರ್ಮಿಕರು ಕೊಚ್ಚಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.
ಉಕ್ಕಿ ಹರಿಯುವ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ಟ್ರಾಕ್ಟರ್‌ನಲ್ಲಿ 10 ಜನರು ಸಿಲುಕಿಕೊಂಡು ಕೊಚ್ಚಿ ಹೋಗುತ್ತಿದ್ದಾರೆ.
