ಬೆಂಗಳೂರು: ನಗರ ಪಾಲಿಕೆ ಸ್ಥಳದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿರುವ ಕಾರಣ 200 ಮನೆಗಳನ್ನು ಜೆಸಿಬಿ ಮೂಲಕ ನೆಲಸಮಗೊಳಿಸಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಯಲಹಂಕ ಬಳಿಯಿರುವ ಶ್ರೀನಿವಾಸ ಪುರದ ಕೋಗಿಲು ಎಂಬಲ್ಲಿ ಗೋಮಾಳ ಸ್ಥಳವನ್ನು ಜಿಲ್ಲಾಡಳಿತ ನಗರ ಪಾಲಿಕೆಗೆ ನೀಡಿತ್ತು.ಆದರೆ ಆ ಸ್ಥಳದಲ್ಲಿ ಒತ್ತುವರಿ ಮಾಡ್ಕೊಂಡು ಮನೆಗಳನ್ನು ಅಕ್ರಮವಾಗಿ ಕಟ್ಟಲಾಗಿತ್ತು. ಆದ್ದರಿಂದ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ನೆಲಸಮ ಮಾಡುವ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *