ವಾರದೊಳಗೆ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು: ಸಚಿವ ಡಾ. ಎಂ.ಸಿ. ಸುಧಾಕರ್
ಬೆಂಗಳೂರು: ಒಂದು ವಾರದೊಳಗೆ 2021ರಲ್ಲಿ ಆರಂಭಗೊಂಡ 1242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಪ್ರಕ್ರಿಯೆಯನ್ನು ಆರಂಭಿಸಿ, ಡಿಸೆಂಬರ್ ಅಂತ್ಯದೊಳಗೆ ಆದೇಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…