Month: September 2024

ಡೆಂಗ್ಯೂ ಪ್ರಕರಣ ಹೆಚ್ಚಳ: ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದ ಸರ್ಕಾರ

ಬೆಂಗಳೂರು: ಡೆಂಗ್ಯೂ ಜ್ವರದ ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಇದನ್ನು “ಸಾಂಕ್ರಾಮಿಕ ರೋಗ” ಎಂದು ಸರ್ಕಾರ ಘೋಷಿಸಿರುವುದ ಬೆಳಕಿಗೆ ಬಂದಿದೆ. ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರು ಹೆಚ್ಚಾಗಿರುವ…

ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಕ್ಷಮೆಯಾಚನೆ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ದಿನಾಂಕ: 24.08.2024 ಶನಿವಾರದಂದು ಬೆಂಗಳೂರಿನ ಪ್ಯಾಲೆಸ್‌ ಗ್ರೌಂಡ್‌ನಲ್ಲಿ ಜಿಂದಾಲ್‌ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ “ಸಿದ್ದರಾಮಯ್ಯನರದ್ದು ಏನು ಅಪ್ಪನ ಆಸ್ತಿನಾ” ಎಂಬ ಹೇಳಿಕೆಯನ್ನು ನೀಡಿರುವ ಬಿಜೆಪಿ…

ನಮ್ಮ ಸುತ್ತಮುತ್ತಲೇ ಶತ್ರುಗಳಿದ್ದಾರೆ ಎಚ್ಚರಿಕೆ: ಜಮೀರ್‌ ಅಹ್ಮದ್‌ ಟಾಂಗ್‌

ಹಾವೇರಿ: ಬ್ರೀಟಿಷರಿಗೆ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹೇಗೆ ಹಿಡಿದುಕೊಟ್ಟರೂ, ಹಾಗೆ ನಮ್ಮ ಸುತ್ತಮುತ್ತಲೂ ಶತ್ರುಗಳಿದ್ದಾರೆ ಅದು ನಮಗೆ ಗೊತ್ತಾಗುವುದಿಲ್ಲವೆಂದು ಸಿದ್ದರಾಮಯ್ಯನವರ ಜೊತೆಯಲಿದ್ದಕೊಂಡೇ ಅವರ ವಿರುದ್ಧ ತಂತ್ರವನ್ನು ಮಾಡುತ್ತಿರುವವರಿಗೆ…

ಅತ್ಯಾಚಾರಿಗಳಿಗೆ ಮರಣದಂಡನೆಯ ಮಸೂದೆ ಮಂಡಿಸಿದ ಪಶ್ಚಿಮ ಬಂಗಾಳ ಸರ್ಕಾರ

ಕೊಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಯನ್ನು ಮಂಡಿಸಿದೆ ಮಮತಾ ಬ್ಯಾನರ್ಜಿಯವರ ಸರ್ಕಾರ. ಈ ಮಸೂದೆಯಲ್ಲಿ ಅತ್ಯಾಚಾರಕ್ಕೊಳಗಾದವರು ಮೃತಪಟ್ಟರೆ ಮರಣದಂಡನೆ ವಿಧಿಸಲು…

ನನ್ನ ತಂಟೆಗೆ ಬಂದ್ರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡ್ತೀನಿ!! ಕಾಂಗ್ರೆಸ್‌ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ

ಚಿಕ್ಕೋಡಿ: ನನ್ನ ತಂಟೆಗೆ ಬಂದ್ರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ ಮೆರವಣಿಗೆ ಮಾಡುತ್ತೇನೆ ಎಂದು ಮಾಜಿ ಶಾಸಕ ಶ್ರೀಮಂತ ಪಾಟೀಲ್‌ ವಿರುದ್ದ ಹಾಲಿ ಕಾಂಗ್ರೆಸ್‌ ಶಾಸಕ…

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲ್‌ ಮುಟ್ಗಂಡ್‌ ನೋಡ್ಕಂಡ್ರಂತೆ ಹಾಗಾಯ್ತು:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್‌ ಸಮಯದಲ್ಲಿ ನಡೆದಿರುವ ಹಗರಣದ ವರದಿ ಈಗಾಗಲೇ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಇವರು, ಕೋವಿಡ್‌…

ಮೃತ ರೇಣುಕಾಸ್ವಾಮಿ ಪವಿತ್ರಗೌಡಗೆ ಅಶ್ಲೀಲ ಸಂದೇಶ  ಮತ್ತು ಪೋಟೋ ಕಳಿಸಿರುವುದು ಖಚಿತ!!

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ, ಆರೋಪಿ ಪವಿತ್ರಾಗೌಡಾಗೆ  ರೇಣುಕಾಸ್ವಾಮಿ ಅಶ್ಲೀಲ ಪೋಟೋ ಕಳಿಸಿರುವುದ ನಿಜವಾಗಿದೆ ಎಂದು ಪೊಲೀಸರಿಗೆ ದೃಢವಾಗಿದೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿಯವರು ಬಳಸುತ್ತಿದ್ದ…

ರೇಣುಕಾಸ್ವಾಮಿ ಕೊಲೆಪ್ರಕರಣದ ಚಾರ್ಜ್‌ಶೀಟ್‌ ಸಲ್ಲಿಕೆ: ಗೃಹಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಮತ್ತು ಅವರ ಗುಂಪಿನ ವಿರುದ್ಧ ಪೊಲೀಸರು ಇಂದು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್‌…

ಗೌರಿ ಗಣೇಶ ಹಬ್ಬ ಮತ್ತು ಈದ್‌ ಮಿಲಾದ್‌ ಹಬ್ಬದ ದಿನ ಡಿಜೆ ನಿಷೇಧ

ಬೆಂಗಳೂರು: ಗೌರಿ ಗಣೇಶ ಹಬ್ಬ ಮತ್ತು ಈದ್‌ ಮಿಲಾದ್‌ ಹಬ್ಬಗಳು ಆಚರಿಸುವ ಸಮಯದಲ್ಲಿ ಡಿಜೆ ಸೌಂಡನ್ನು ಬಳಸುವಂತಿಲ್ಲ ಸಂಪೂರ್ಣವಾಗಿ ನಿಷೇಧಿಸಬೇಕೆಂದು ರಾಜ್ಯ ಸರ್ಕಾರ ಖಡಕ್‌ ವಾರ್ನಿಂಗ್‌ ನೀಡಿದೆ.…

ಪ್ಯಾರಾಲಾಂಪಿಕ್ಸ್‌ :ಭಾರತದ ಮಡಿಲಿಗೆ ಮತ್ತೊಂದು ಚಿನ್ನದ ಪದಕ

ಪ್ಯಾರೀಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತವೂ 2 ಚಿನ್ನದ ಪಧಕವನ್ನು ಪಡೆದುಕೊಂಡಿದೆ. ಬ್ಯಾಡ್ಮಿಂಟನ್‌  ಪುರುಷರ ಸಿಂಗಲ್ಸ್​ SL3 ಬ್ಯಾಡ್ಮಿಂಟನ್​ ಭಾಗದಲ್ಲಿ ಭಾರತದ ನಿತೇಶ್​ ಕುಮಾರ್​ ಚಿನ್ನದ ಪದಕವನ್ನು ಗೆದ್ದಿದ್ದಾರೆ.…