ಇಂದು ಕಿಚ್ಚ ಸುದೀಪ್ ಹುಟ್ಟುಹಬ್ಬ: ಕೇಕ್ ಕಟ್ ಮಾಡಿ ಸಂಭ್ರಮಿಸಿದ ಕಿಚ್ಚನ ಫ್ಯಾನ್ಸ್
ಬೆಂಗಳೂರು:ನಟ, ಅಭಿನಯ ಚಕ್ರವರ್ತಿ ಎಂದೇ ಹೆಸರುವಾಸಿಯಾಗಿರುವ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆಅಭಿಮಾನಿಗಳು. ತಮ್ಮ ನೆಚ್ಚಿನ ಹೀರೊ ಬರ್ತಡೆಯನ್ನು ಆಚರಿಸಲು ವಿವಿಧ ಜಿಲ್ಲೆಗಳಿಂದ ಸಾವಿರಾರು ಅಭಿಮಾನಿಗಳು…