ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ್ದೆ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ: ಪ್ರದೀಪ್ ಈಶ್ವರ್ ಹೇಳಿಕೆ
ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲವೆಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಲು ಬಿಜೆಪಿಯವರು ಒತ್ತಾಯ…