Month: September 2024

ಕುಮಾರಸ್ವಾಮಿಯವರೇ ನೀವು ಮಾಡಿರುವ ಆರೋಪವನ್ನು ಸಾಬೀತುಮಾಡಿ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ

ಮೈಸೂರು: ವಿಜಯನಗರದಲ್ಲಿರುವ ಮುಡಾ ನಿವೇಶನದಲ್ಲಿ  ಸಿಎಂ ಸಿದ್ದರಾಮಯ್ಯನವರು ಮನೆಯನ್ನು ನಿರ್ಮಿಸಿಕೊಂಡಿದ್ದಾರೆ ಎಂದು ಕುಮಾರಸ್ವಾಮಿಯವರು ಮಾಡಿರುವ ಆರೋಪಕ್ಕೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿರುಗೇಟನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಜಮ್ಮು-ಕಾಶ್ಮೀರದಲ್ಲಿ ಮೊದಲ ಹಂತದ ಮತದಾನ ಪ್ರಾರಂಭ !

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು (ಬುಧವಾರ ) ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದ್ದು 24 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ . ಕೆಲವು…

ದರ್ಶನ್‌ ಭೇಟಿ ಮಾಡಿದ ದನ್ವೀರ್‌ ಕಣ್ಣೀರು ಹಾಕಿದ್ದು ಏಕೆ?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ರವರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.ಬಳ್ಳಾರಿ ಜೈಲಿನಲ್ಲಿರುವ ದರ್ಶನನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಮತ್ತು…

ಹಿಮ್ಮಡಿ ಒಡೆಯುವುದನ್ನು ತಡೆಯಲು ಕೆಲವೊಂದಿಷ್ಟು ಟಿಪ್ಸ್

ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಮತ್ತೊಂದು ಸಮಸ್ಯೆಯೆಂದರೆ ಹಿಮ್ಮಡಿ ಬಿರುಕು ಬಿಡುವುದು. ಇದು ನಮ್ಮ ಸೌಂದರ್ಯವನ್ನು ಮಾತ್ರವಲ್ಲದೆ ಆರೋಗ್ಯವನ್ನು ಕೂಡಾ ಹಾಳು ಮಾಡುತ್ತದೆ. ಹಿಮ್ಮಡಿ ಬಿರುಕು ಬಿಟ್ಟ ಸ್ಥಳದಲ್ಲಿ…

ಮುನಿರತ್ನ ಪ್ರಕರಣದ ವಿಚಾರಕ್ಕೆ ಪ್ರತಿಕ್ರಿಯಿಸಿದ  ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ

ಬೆಂಗಳೂರು: ಶಾಸಕ ಮುನಿರತ್ನರವರ ಜಾತಿ ನಿಂದನೆ, ಮತ್ತು ಕೊಲೆ ಪ್ರಕರಣದ ಕುರಿತು ಪಕ್ಷದ ಶಾಸಕರು, ರಾಜಕೀಯ ನಾಯಕರು,ಸ್ವಾಮೀಜಿಗಳು, ಹಿರಿಯರು, ನಾಗರಿಕರೆಲ್ಲರೂ ಮಾತನಾಡಬೇಕೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಅಮೆರಿಕ…

ಕೇಂದ್ರ ನಾಯಕರ ಬಗ್ಗೆ ಹೈಕಮಾಂಡ್‌ ಗಮನ ಹರಿಸುತ್ತೇ: ಆರ್.‌ ಅಶೋಕ್

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಿ.ವೈ.ವಿಜಯೇಂದ್ರ ಮತ್ತು ರಮೇಶ್‌ ಜಾರಕಿಹೊಳಿ ನಡುವೆ ಸಂಘರ್ಷಗಳು ನಡೆಯುತ್ತಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್.ಅಶೋಕ್‌ ಅವರಿಬ್ಬರ ಜಗಳದಲ್ಲಿ ಸಾಸಿವೆ ಕಾಳಿನಷ್ಟೂ ನಮ್ಮ…

ದೇಶದಲ್ಲಿ ಅನುಮತಿಯಿಲ್ಲದೆ ಬುಲ್ಡೋಜರ್‌ ಬಳಸಿ ನೆಮಸಮ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ದೇಶದಲ್ಲಿ ಬುಲ್ಡೋಜರ್‌ನ್ನು  ಬಳಸಿಕೊಂಡು ಯಾವುದೇ ಆಸ್ತಿ-ಪಾಸ್ತಿಯನ್ನು ನೆಲಸಮ ಮಾಡುವಂತಿಲ್ಲವೆಂದು ಸುಪ್ರೀಂ ಕೋರ್ಟ್ ಇಂದು(ಮಂಗಳವಾರ) ಮಧ್ಯಂತರ ತಡೆಯನ್ನು  ನೀಡಿದೆ ಎಂದು ತಿಳಿದುಬಂದಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್…

ಬಿಪಿಎಲ್‌ ಕಾರ್ಡನ ಫಲಾನುಭವಿಗಳಿಗೆ ಸಂತಸ ಸುದ್ದಿ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ

ಕಲಬುರ್ಗಿ: ಬಿಪಿಎಲ್‌ ಕಾರ್ಡ್‌ ಇರುವವರಿಗೆ 5 ಕೆಜಿ ಅಕ್ಕಿಯನ್ನು ಕೊಟ್ಟು ಮತ್ತೈದು ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲಾಗುತ್ತಿತ್ತು, ಆದರೆ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿಯನ್ನು…

ಇಂದು ಸಂಜೆ ಕೇಜ್ರಿವಾಲ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ: ಎಎಪಿ ಮೂಲಗಳಿಂದ ಮಾಹಿತಿ

ಹೊಸದಿಲ್ಲಿ: ಕೇಜ್ರಿವಾಲ್‌ ನಂತರ ಯಾರಾಗ್ತಾರೆ ಸಿಎಂ ಎನ್ನುವ ವಿಚಾರಕ್ಕೆ ಇಂದು ತೆರೆ ಬಿದ್ದಿದೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಎಎಪಿ ಪಕ್ಷದ  ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನುಇಂದು…

ನಾಗಮಂಗಲ ಪ್ರಕರಣದ ತನಿಖೆಯನ್ನು ಚುರುಕುಗಿಳಿಸಲಾಗಿದೆ: ಗೃಹಸಚಿವ ಪರಮೇಶ್ವರ್‌  

ಕಲಬುರ್ಗಿ: ನಾಗಮಂಗಲದಲ್ಲಿ ಎರಡು ಕೋಮುಗಳ ನಡುವೆ ನಡೆದ   ಘಟನೆಯ ಕುರಿತು ಕೂಲಂಕುಶವಾಗಿ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿಯ ನಂತರ ಹೆಚ್ಚಿನ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ…