ನಟ ದರ್ಶನ್‌ಗೆ ಜೈಲು ಫಿಕ್ಸ್: ನ್ಯಾಯಾಂಗ ಬಂಧನದ ಅವಧಿಯನ್ನ ವಿಸ್ತರಿಸಿದ ಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಗ್ಯಾಂಗ್‌ನವರ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 30ನೇ ತಾರೀಖಿನವರೆಗೂ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ. ನಟ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಗ್ಯಾಂಗ್‌ನವರ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 30ನೇ ತಾರೀಖಿನವರೆಗೂ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ. ನಟ…
ಕಲಬುರ್ಗಿ: ಕಾಂಗ್ರೆಸ್ ಪಕ್ಷದ ನಾಯಕರ ಷಡ್ಯಂತ್ರದಿಂದ ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿದೆ ಎಂಬ ಬಿಜೆಪಿಗರ ಆರೋಪಕ್ಕೆ ಉತ್ತರ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ನಮಗೆ ಅಂದರೆ…
ಬೆಂಗಳೂರು: ನನ್ನ ಪೊಲಿಟಿಕಲ್ ಕೆರಿಯರ್‌ನಲ್ಲಿ ಒಂದೇ ಒಂದು ಕಳಂಕವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಎಂ.ಎಲ್.ಸಿ.ಯಾಗಿರುವ ಸಿಟಿ ರವಿ , ಮುಡಾ ಹಗರಣ, ಅರ್ಕಾವತಿ…
ಕಲಬುರ್ಗಿ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಆದ ನಷ್ಟಕ್ಕೆ ಪರಿಹಾರವನ್ನು ನೀಡಲಾಗುತ್ತದೆ ಎಂದು ಘೋಷಣೆಯನ್ನು ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ…
ಕುಮಾರಸ್ವಾಮಿಯವರೇ ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪದ ಮೇಲೆ ಅರೆಸ್ಟ್ ಆಗಿರುವ ಬಿಜೆಪಿ ಶಾಸಕ ಮುನಿರತ್ನನವರ ಬಗ್ಗೆಯೂ ತುಟಿ ಬಿಚ್ಚಿ ಮಾತಾಡಿ…
ಚಿತ್ರದುರ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೇನ್ ಬಾವುಟ ಹಿಡಿದು ಘೋಷಣೆ ಕೂಗಿರುವ ಘಟನೆಯು ಚಿತ್ರದುರ್ಗದಲ್ಲಿ ನಡೆದಿದೆ. ಈದ್‌ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಯುವಕರ ಗುಂಪೊಂದು ಪ್ಯಾಲಸ್ತೈನ್ ಬಾವುಟ ಹಿಡಿದು,…
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಇನ್ನೂ ಎರಡು ಆಡಿಯೋಗಳು ಬಾಕಿ ಇವೆ, ಅವುಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಗುತ್ತಿಗೆದಾರ ಚೆಲುವರಾಜ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.…
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಪ್ರಕರನಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಭಾರತ್ ನಗರದಲ್ಲಿರುವ ಗುತ್ತಿಗೆದಾರ ಚಲುವರಾಜ್ ನಿವಾಸಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ…
ಹುಬ್ಬಳ್ಳಿ :ಹಿಂದೂಗಳ ಸ್ಮಶಾಣವನ್ನು ನಾಶ ಮಾಡಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಪ್ರಮೋದ್ ಮುತಾಲಿಕ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇತ್ತ ನಾಗಮಂಗಲದಲ್ಲಿ ಹಿಂದೂ-ಮುಸ್ಲೀಂ ಬಣಗಳ ನಡುವೆ…
ರಾಹುಲ್‌ಗಾಂಧಿಯವರ ನಾಲಿಗೆ ಕಟ್ ಮಾಡಿದವರಿಗೆ 11ಲಕ್ಷ ರೂ ಬಹುಮಾನವನ್ನು ಘೋಷಣೆ ಮಾಡಿದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವುದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯ ವೇಳೆ…