Month: September 2024

ಜೀವ ಬೆದರಿಕೆ ಆರೋಪ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ ಐಆರ್ ದಾಖಲು

ಬೆಂಗಳೂರು: ಜೀವ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಆರ್. ನಗರದ ಬಿಜೆಪಿ ಶಾಸಕರಾದ ಮುನಿರತ್ನ ವಿರುದ್ಧ ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.…

ರಾಹುಲ್‌ ಗಾಂಧಿಯವರ ಹೇಳಿಕೆ ವಿರುದ್ದ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಮೀಸಲಾತಿಯನ್ನು ಅಂತ್ಯಗೊಳಿಸಲಾಗುವುದು ಎಂಬ ಹೇಳಿಕೆಯನ್ನು ನೀಡಿರುವ ರಾಹುಲ್‌ ಗಾಂಧಿಯವರ ವಿರುದ್ದ ಬಿಜೆಪಿ ಪ್ರತಿಭಟನೆಯನ್ನು ನಡೆಸಿ ಹೈಡ್ರಾಮವನ್ನು ಮಾಡಿರುವ ಘಟನೆಯು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ…

ನಾಗಮಂಗಲದ ಗಲಭೆಯನ್ನು ಕುಮಾರಸ್ವಾಮಿಯವರು ಮಾಡಿಸಿರಬಹುದು: ಸಂಸದ ಡಿಕೆ ಸುರೇಶ್‌ ಹೇಳಿಕೆ

ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆಯನ್ನು ಕಾಂಗ್ರೆಸ್‌ ಮಾಡಿಸಿರಬಹುದು ಎಂಬ ಆರೋಪವನ್ನು ಮಾಡಿದ ಕುಮಾರಸ್ವಾಮಿಯವರಿಗೆ ಮಾಜಿ ಸಂಸದ ಡಿಕೆ ಸುರೇಶ್‌ ತಿರುಗೇಟನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿಯವರೇ…

ನಂದಿನಿ ಹಾಲಿನ ದರ ಹೆಚ್ಚಳ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

ರಾಮನಗರ: ರಾಜ್ಯದದಲ್ಲಿ ಅತೀ ಶೀಘ್ರದಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಿಸಲಾಗುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ರಾಜ್ಯದ ಜನರಿಗೆ ಶಾಕ್‌ ನೀಡಿದ್ದಾರೆ. ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುವ…

ಇನ್ನೂ ಮೂರುವರೆವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ: ಗೃಹಸಚಿವ ಡಾ.ಜಿ.ಪರಮೇಶ್ವರ್

ತುಮಕೂರು: ಇನ್ನೂ ಮೂರು ವರ್ಷ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾರು ಏನೇ ಹೇಳಿದರೂ, ಪಕ್ಷದ ಬಗ್ಗೆ…

ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಯಾವುದೇ ಸಂಶಯವಿಲ್ಲ :ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಅದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು .ಸಿಎಂ ಸೀಟ್‌ ಖಾಲಿಯಿದ್ದರೆ ತಾನೇ…

ಸಿಎಂ ಕುರ್ಚಿಗೆ ಸ್ವಪಕ್ಷದ ನಾಯಕರ ನಡುವೆ ಆಂತರಿಕ ಕಲಹ: ಜಗದೀಶ್‌ ಶೆಟ್ಟರ್‌ ವ್ಯಂಗ್ಯ.

ಬೆಳಗಾವಿ: ಸಿಎಂ ಸ್ಥಾನಕ್ಕೇರಲು ಸ್ವಪಕ್ಷದ ನಾಯಕರೇ ಟೊಂಕಕಟ್ಟಿ ನಿಂತಿದ್ದಾರೆ.ಸಿಎಂ  ‘ಸಿದ್ದರಾಮಯ್ಯವರು  ಅಧಿಕಾರವಧಿ ಪ್ರಾರಂಭಿಸಿದ ದಿನದಿಂದಲೂ ಸ್ವಪಕ್ಷದ ನಾಯಕರಲ್ಲೇ ಮುಖ್ಯಮಂತ್ರಿಪಟ್ಟಕ್ಕಾಗಿ ಒಳಗೊಳಗೆ ಪೈಪೋಟಿ ಶುರುವಾಗಿದೆ. ಈ ಮೊದಲು ಡಿ.ಕೆ.ಶಿವಕುಮಾರ್…

ಹಲ್ಲಿನ ಸಂರಕ್ಷಣೆಗೆ ಒಂದಷ್ಟು ಮನೆಮದ್ದುಗಳು

ನಾವು ಸುಂದರವಾಗಿ ನಕ್ಕಾಗ ದಾಳಿಂಬೆ ಕಾಳಿನಂತೆ ಕಾಣುವುದು ನಮ್ಮ ಶುಚಿಯಾದ, ಶುಭ್ರವಾದ ಹಲ್ಲುಗಳು. ಹಲ್ಲುಗಳ ಸಂರಕ್ಷಣೆಯನ್ನು ಮಾಡದಿದ್ದರೆ ಹಲ್ಲುನೋವಿನಂತಹಾ ಹಲವಾರು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ನಮ್ಮಲ್ಲಿ ಒಬ್ಬೊಬ್ಬರದ್ದು ಒಂದೊಂದು…

ಮಾಧ್ಯಮಗಳಲ್ಲಿ ಚಾರ್ಜ್‌ಶೀಟ್‌ನಲ್ಲಿರುವ ವರದಿಗಳನ್ನು ಪ್ರಸಾರ ಮಾಡುವಂತಿಲ್ಲ:ಹೈಕೋರ್ಟ್‌ ಆದೇಶ

ಬೆಂಗಳೂರು: ನಟ ದರ್ಶನ್‌ ಕೊಲೆ ಪ್ರಕರಣದ ಸುದ್ದಿಗಳನ್ನು ಪ್ರಸಾರ ಮಾಡದಂತೆ ಹೈಕೋರ್ಟ್‌ ಆದೇಶವನ್ನು ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್‌ಶೀಟ್‌ ವಿವರಗಳನ್ನು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ…

ಮುಡಾ ಪ್ರಕರಣದಲ್ಲಿ ಹೊಂದಾಣಿಕೆಯ ರಾಜಕೀಯ ನಡೆಯುತ್ತಿದೆ: ಪ್ರತಾಪ್‌ ಸಿಂಹ

ಹಾಸನ: ಮುಡಾ ಪ್ರಕರಣದಲ್ಲಿ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ಎಲ್ಲಾ ಪಕ್ಷದವರ ಹಗರಣಗಳಿವೆ ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿನವರು ಯಾಕೆ ಮೌನವಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರಶ್ನಿಸಿದ್ದಾರೆ.…