ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ರಾಮನಗರ: ಕಾಂಗ್ರೆಸ್ಸಿನ ಹಗರಣಗಳನ್ನು ಮುಚ್ಚಿಹಾಕಲು ಜನರ ದಾರಿ ತಪ್ಪಿಸುವ ಸಲುವಾಗಿ ವಕ್ಫ್ ವಿಚಾರವನ್ನು ಮುನ್ನಲೆಗೆತಂದಿದ್ದಾರೆ.ಇದರಿಂದ ಮುಡಾಹಗರಣ, ವಾಲ್ಮೀಕಿ ನಿಗಮದ ಹಗರಣಳನ್ನು ಮುಚ್ಚಿಹಾಕುವ ತಂತ್ರವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ…