ರೈತರಿಗೆ ಮಂಜೂರಾದ ಭೂಮಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿಲ್ಲ: ಕಂದಾಯ ಸಚಿವ ಕೃಷ್ಣಬೈರೇಗೌಡ ಸ್ಪಷ್ಟನೆ
ಬೆಂಗಳೂರು: ರೈತರಿಗೆ ಮಂಜೂರಾದ ಭೂಮಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿಲ್ಲ ಎಂಬುದನ್ನು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ. ವಕ್ಫ್ ಮಂಡಳಿಗೆ ದಾನಿಗಳು ನೀಡಿದ 14,201…