ಮತ್ತೆ ಟೀಂ ಇಂಡಿಯಾಗೆ ಸೋಲು
ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಮ್ಯಾಚ್‌ನಲ್ಲಿ 113 ರನ್‌ಗಳಿಂದ ಗೆಲುವನ್ನು ಸಾಧಿಸುವುದರ ಮೂಲಕ ಮೊದಲ ಬಾರಿಗೆ ಇಂಡಿಯಾದಲ್ಲಿ ಟೆಸ್ಟ್‌ಸರಣಿಯನ್ನು ಗೆದ್ದ ದಾಖಲೆಯನ್ನು ನಿರ್ಮಿಸಿದೆ . ಪುಣೆಯಲ್ಲಿ ನಡೆದಿರುವ…
ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಮ್ಯಾಚ್‌ನಲ್ಲಿ 113 ರನ್‌ಗಳಿಂದ ಗೆಲುವನ್ನು ಸಾಧಿಸುವುದರ ಮೂಲಕ ಮೊದಲ ಬಾರಿಗೆ ಇಂಡಿಯಾದಲ್ಲಿ ಟೆಸ್ಟ್‌ಸರಣಿಯನ್ನು ಗೆದ್ದ ದಾಖಲೆಯನ್ನು ನಿರ್ಮಿಸಿದೆ . ಪುಣೆಯಲ್ಲಿ ನಡೆದಿರುವ…
ಬಿಗ್‌ಬಾಸ್ ಕಾರ್ಯಕ್ರಮದ ನಿರೂಪಕರಾಗಿರುವಂತಹ ಕಿಚ್ಚ ಸುದೀಪ್‌ರವರು ತಾಯಿಯ ಅಗಲಿಕೆಯಿಂದ ಈ ವಾರದ ಕತೆ ಕಿಚ್ಚನ ಜೊತೆ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಅವರ ಬದಲಾಗಿ ಸ್ಯಾಂಡಲ್‌ವುಡ್‌ನ ಇಬ್ಬರು ಕಲಾವಿದರು ನಡೆಸಿಕೊಡ್ತಾರೆ…
ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಬಿಗ್‌ಬಾಸ್ ರಿಯಾಲಿಟಿ ಶೋ ಮಾದ್ಯಮಲೋಕದಲ್ಲಿನ ಟಿಆರ್‌ಪಿಯನ್ನು ಹಿಂದಿಕ್ಕಿ ರೇಸ್ ಕುದುರೆಯಂತೆ ಓಡುತ್ತಿದೆ. ಬಿಗ್‌ಬಾಸ್ ಸೀಜನ್ 1 ರಿಂದ 10ರವರೆಗೆ ಅಭಿನಯ ಚಕ್ರವರ್ತಿ ಕಿಚ್ಚ…
ಬೆಂಗಳೂರು: ದೀಪಾವಳಿ ಹಬ್ಬದಂದು ಪಟಾಕಿಗಳನ್ನು ಸಿಡಿಸಿ ಹಬ್ಬ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವಂತದ್ದು, ಆದರೆ ಈ ಬಾರೀ ಹಸಿರು ಪಟಾಕಿಗೆ ಮಾತ್ರ ಅವಕಾಶವನ್ನು ನೀಡಬೇಕೆಂದು ಸಿಎಂ ಸಿದ್ದರಾಮಯ್ಯ…
ಮೂರು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪೈನಲ್ ಮಾಡಿದೆ.ಬಿಜೆಪಿ-ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಘೋಷಿಸಿ ಮತ್ತೊಂದು ಕ್ಷೇತ್ರವನ್ನು ಉಳಿಸಿಕೊಂಡಿದ್ದು, ಎಲ್ಲರಲ್ಲೂ ಕುತೂಹಲವನ್ನು ತಡೆದಿಟ್ಟುಕೊಂಡಿದ್ದರು.ಶಿಗ್ಗಾವಿ ಕ್ಷೇತ್ರಕ್ಕೆ ಯಾರಾಗ್ತಾರೆ ಅಭ್ಯರ್ಥಿ…
ಶಿಗ್ಗಾವಿ ಕ್ಷೇತ್ರದಲ್ಲಿ ಯುವಕರ ಬೆಂಬಲ ದೊರೆಯುತ್ತದೆ ಮತ್ತು ಈ ಬಾರಿ ಚುನಾವಣೆಯಲ್ಲಿ ಜನ ನಮ್ಮ ಕೈ ಹಿಡಿಯುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾವಿಯಲ್ಲಿ…
ಬೆಂಗಳೂರು: ಬಿಜೆಪಿ ಪಕ್ಷದ 8 ಜನ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಾರೆ ಎಂಬ ಸ್ಪೋಟಕ ಹೇಳಿಕೆಯನ್ನು ಶಾಸಕ ಎಸ್.ಟಿ. ಸೋಮಶೇಖರ್ ನೀಡಿರುವುದು ತಿಳಿದುಬಂದಿದೆ. ಬೆಂಗಳೂರಿನಲ್ಲಿಂದು ಮಾಧ್ಯಮ ಮಿತ್ರರೊಂದಿಗೆ…
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಹೆಸರನ್ನು ಬಹಿರಂಗ ಮಾಡಿದ ಎನ್‌ಡಿಎ , ಜೆಡಿಎಸ್ ಪಕ್ಷದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಅಧಿಕೃತವಾಗಿ ಘೋಷಿಸಿದ ಬಿಎಸ್ ಯಡಿಯೂರಪ್ಪ.…
ಬೆಂಗಳೂರು: ACP ಚಂದನ್ ಕುಮಾರ್‌ರವರು ಲೈಂಗಿಕ ದೌರ್ಜನ್ಯವನ್ನ ಎಸಗಿದ್ದಾರೆ ಎಂದು ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಮಾನವ ಹಕ್ಕು ಆಯೋಗಕ್ಕೆ ದೂರನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಜುಲೈ…
ಚನ್ನಪಟ್ಟಣ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ವಿರುದ್ದವಾಗಿ ಜೆಡಿಎಸ್ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ, ಮತ್ತು ಅವರ ಕುಟುಂಬದವರು ಯಾರೇ ಸ್ಪರ್ಧಿಸಿದರೂ ಸೋಲುವುದು ಖಚಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ…