ಹಾಸ್ಯ ಕಲಾವಿದ ಉಮೇಶ್‌ರವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಹಲವಾರು ಕಲಾವಿದರು ನಮ್ಮನ್ನಗಲಿದ್ದಾರೆ. ಕನ್ನಡ ಚಿತ್ರರಸಿಕರನ್ನು ರಂಜಿಸಿದ ಹಾಸ್ಯ ಕಲಾವಿದ ಉಮೇಶ್ ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. “ನನ್ನನ್ನು ಅಪಾರ್ಥ ಮಾಡ್ಕೋಬೇಡಿ…
