ಎರಡೂವರೆ ವರ್ಷ ಮಾತ್ರ ನಾನು ಸಿಎಂ ಆಗಿರ್ತೀನಿ ಎಂದು ನಾನು ಯಾವತ್ತೂ ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಸಿಎಂ ಬದಲಾವನೆಯ ವಿಷಯವಾಗಿ ಹೈಕೋರ್ಟ್ ಅಂತಿಮ ತೀರ್ಮಾನ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2.5 ವರ್ಷಗಳ ಕಾಲ ಮಾತ್ರ ನಾನು ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಇನ್ನೂ ತೀರ್ಮಾನವಾಗಿಲ್ಲ.ಶಾಸಕರು…
