ಕಳ್ಳೆತ್ತುಗಳಿಗೆ ವೋಟ್ ನೀಡಬೇಡಿ ಎಂದ ಸಿಎಂ; ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗು!
ಬೆಂಗಳೂರು/ಮೈಸೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಗಳ ಕಾವು ಏರುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷ ಬಿಜೆಪಿಯ ವಿರುದ್ಧ ಅತ್ಯಂತ ತೀಕ್ಷ್ಣವಾದ ಗ್ರಾಮೀಣ ಭಾಷಾ ಶೈಲಿಯಲ್ಲಿ ಟೀಕೆ ಮಾಡಿದ್ದಾರೆ.…
