ಐಪಿಎಲ್ 2026: ಉದ್ಘಾಟನಾ ಪಂದ್ಯಕ್ಕೂ ಮುನ್ನ ಆರ್‌ಸಿಬಿಯಿಂದ ಮಹತ್ವದ ನಿರ್ಧಾರ; ಮೃತ ಅಭಿಮಾನಿಗಳಿಗೆ ವಿಶೇಷ ಗೌರವ!
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯು ಇದೇ ಮಾರ್ಚ್ 28ರಿಂದ ಅದ್ಧೂರಿಯಾಗಿ ಆರಂಭಗೊಳ್ಳಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್…
