ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸಲು ಬಿಎಸ್‌ವೈ ಕರೆ: ಬಿಜೆಪಿಗೆ ಮತ ನೀಡುವಂತೆ ಹಿರಿಯ ನಾಯಕನ ಮನವಿ.
ಬೆಂಗಳೂರು: ರಾಜ್ಯ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರಿಗೆ ಮಹತ್ವದ ಕರೆ ನೀಡಿದ್ದಾರೆ. “ರಾಜ್ಯದ ಅಭಿವೃದ್ಧಿ ಕುಂಠಿತಗೊಳಿಸಿರುವ ಕಾಂಗ್ರೆಸ್…
