“ಹೈಕಮಾಂಡ್ ಸೂಚಿಸಿದರೆ 5 ವರ್ಷ ನಾನೇ ಸಿಎಂ”: ನಾಯಕತ್ವ ಬದಲಾವಣೆ ಚರ್ಚೆಗೆ ಸಿದ್ದರಾಮಯ್ಯ ಫುಲ್ ಸ್ಟಾಪ್!
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಯ ವದಂತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಉತ್ತರ ನೀಡಿದ್ದಾರೆ. “ಹೈಕಮಾಂಡ್ ಬಯಸಿದರೆ ನಾನು ಪೂರ್ಣ…
