ಸುಪ್ರೀಂ ಕೋರ್ಟ್ ಖಡಕ್ ಸೂಚನೆ: ರಾಜ್ಯಾದ್ಯಂತ ಫುಟ್‌ಪಾತ್ ಒತ್ತುವರಿ ತೆರವಿಗೆ ಸಚಿವ ಕೃಷ್ಣ ಬೈರೇಗೌಡ ಆದೇಶ!
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿರುವ ‘ಫುಟ್‌ಪಾತ್ ಒತ್ತುವರಿ’ಗೆ ಶೀಘ್ರದಲ್ಲೇ ಮುಕ್ತಿ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ಸುಪ್ರೀಂ ಕೋರ್ಟ್ ನೀಡಿರುವ…
