ಹೊಟ್ಟೆಯ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಇಲ್ಲಿದೆ ಸರಳ ನೈಸರ್ಗಿಕ ಮನೆಮದ್ದುಗಳು!
ಇಂದಿನ ಧಾವಂತದ ಜೀವನಶೈಲಿಯಲ್ಲಿ ಹೊಟ್ಟೆ ನೋವು, ಅಜೀರ್ಣ ಹಾಗೂ ಗ್ಯಾಸ್ಟ್ರಿಕ್‌ನಂತಹ ಸಮಸ್ಯೆಗಳು ಸಾಮಾನ್ಯವಾಗಿಬಿಟ್ಟಿವೆ. ಇದಕ್ಕೆ ಮುಖ್ಯವಾಗಿ ನಮ್ಮ ದೈನಂದಿನ ಅಭ್ಯಾಸಗಳೇ ಕಾರಣವಾಗುತ್ತವೆ: ನೈಸರ್ಗಿಕ ಮತ್ತು ಸರಳ ಮನೆಮದ್ದುಗಳು…
