ದೇಶದ ಅತ್ಯುನ್ನತ ನ್ಯಾಯಾಲಯಗಳಲ್ಲೇ 96 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ: ಆತಂಕಕಾರಿ ವರದಿ!
ನವದೆಹಲಿ: ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಕಾರ್ಯಕ್ಷಮತೆ ಮತ್ತು ನ್ಯಾಯದಾನದ ವಿಳಂಬದ ಬಗ್ಗೆ ಆಗಾಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಹೊರಬಿದ್ದಿರುವ ಮಾಹಿತಿಯ ಪ್ರಕಾರ, ದೇಶದ ಅತ್ಯುನ್ನತ ನ್ಯಾಯಾಲಯವಾದ…
