8ಜನ ಉಗ್ರರನ್ನು ಅರೆಸ್ಟ್‌ ಮಾಡಿದ್ದು, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹಸಚಿವರಾದ ಜಿ. ಪರಮೇಶ್ವರ್‌ ಹೇಳಿದ್ದಾರೆ.

ಬಂಧನ: ದೆಹಲಿ ಪೊಲೀಸರು ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 8 ಮಂದಿ ಉಗ್ರರನ್ನು ಬಂಧಿಸಿದ್ದಾರೆ.

ರಾಜ್ಯದಲ್ಲಿ ಅಲರ್ಟ್: ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ತನಿಖೆ: ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶದವರೂ ಇದ್ದು, ರಾಜ್ಯದಲ್ಲಿ ಬಾಂಗ್ಲಾವಾಸಿಗಳ ಪತ್ತೆಗಾಗಿ ಐಎಸ್‌ಡಿ (ISD) ವಿಭಾಗದಿಂದ ಕಾರ್ಯಾಚರಣೆ ನಡೆಯುತ್ತಿದೆ.

ಅಭಿಯಾನ: ಕಳೆದ ಒಂದು ತಿಂಗಳಿನಿಂದ ಪ್ರತಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲೂ ಈ ಬಗ್ಗೆ ತಪಾಸಣಾ ಅಭಿಯಾನ ನಡೆಯುತ್ತಿದೆ.

Leave a Reply

Your email address will not be published. Required fields are marked *