ಐಸಿಸಿ ಮಹಿಳಾ ಟಿ 20 ವಿಶ್ವಕಪ್ : ತಂಡದ ಆಟಗಾರರ ಪಟ್ಟಿ ಬಿಡುಗಡೆ ಮಾಡಿದ   “ ಬಿಸಿಸಿಐ”

ನವದೆಹಲಿ: ಐಸಿಸಿ ಮಹಿಳಾ ಟಿ 20 ವಿಶ್ವಕಪ್ ಕ್ರಿಕೆಟ್‌ಗಾಗಿಬಿಸಿಸಿಐಭಾರತ ತಂಡದ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.

ಯುಎಇಯಲ್ಲಿ ನಡೆಯಲಿರುವ ಒಂಬತ್ತನೇ ಆವೃತ್ತಿಯಲ್ಲಿ ಹರ್ಮನ್ ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಹರ್ಮನ್ಪ್ರೀತ್ ಕೌರ್ ನಾಯಕಿಯಾದರೆ ಸ್ಮೃತಿ ಮಂದಾನ ಉಪನಾಯಕಿ ಸ್ಥಾನದಲ್ಲಿದ್ದಾರೆ ಇನ್ನೂ ತಂಡದಲ್ಲಿ,, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ. ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಂಕಾ ಪಾಟೀಲ್, ಸಜನಾ ಸಜೀವನ್. ಹೆಸರು ಪ್ರಕಟವಾಗಿರುವುದು ತಿಳಿದುಬಂದಿದೆ.

Leave a Reply

Your email address will not be published. Required fields are marked *