ಪಶ್ಚಿಮ ಬಂಗಾಳ: ಅತೀ ಶೀಘ್ರದಲ್ಲೇ ಅತ್ಯಾಚಾರಿಗಳಿಗೆ ಮರಣದಂಡನೆಯನ್ನು ವಿಧಿಸುವ ಮಸೂದೆಯನ್ನು ತರಲಾಗುತ್ತದೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ವಿಧಾನಸಭೆಯ ವಿಷೇಶ ಅಧಿವೇಷನದಲ್ಲಿ ನಾವು ರಾಜ್ಯಪಾಲರಿಗೆ ಈ ಮಸೂದೆಯನ್ನು ನೀಡುತ್ತೇವೆ.ಅವರು ಪಾಸ್ ಮಾಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಕೋಲ್ಕತ್ತಾದ ವೈದ್ಯೆಯ ಕೊಲೆಯ ಕುರಿತು ಮಾತನಾಡುವ ವೇಳೆ ತಿಳಿಸಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನಾ ರ್ಯಾಲಿಯು ಹಿಂಸಾಚಾರ ಅವ್ಯವಸ್ಥೆಯಿಂದ ಕೂಡಿರುವುದರಿಂದ ಕೇಂದ್ರ ಸಚಿವ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಮಜುಂದಾರ್ ರಾಜ್ಯದಲ್ಲಿ 12 ಗಂಟೆಗಳ ಬಂದ್‌ಗೆ ಕರೆ ನೀಡಿದ್ದರು ಎಂದು ತಿಳಿದುಬಂದಿದೆ.