ಬೆಂಗಳೂರು: ಮುಂದಿನ ದಿಗಳಲ್ಲಿ ಹೆಚ್ಚು ಮಳೆಯಾಗುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಝೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಈ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ಘೋಷಿಸಿದ್ದು ಆಗಸ್ಟ್ 29 ರಿಂದ, ದಿನಾಂಕ 31ರವರೆಗೆ ಮಳೆಯಾಗಲಿದೆ ಎನ್ನಲಾಗಿದೆ.ಕೊಡಗು, ಶಿವಮೊಗ್ಗ,ಚೆಕ್ಕಮಗಳೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಆಗಸ್ಟ್ 30,31 ರಂದು ಹಾಸನ ಜಿಲ್ಲೆಗೆ ಆರೆಂಜ್ ಆಲರ್ಟ್ ನೀಡಲಾಗಿದ್ದು ಬೆಳಗಾವಿ ಜಿಲ್ಲೆಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ