ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡುವುದರ ಮೂಲಕ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠವೂ ತಾತ್ಕಾಲಿಕ ರಿಲೀಫ್‌ನ್ನು ಕೊಟ್ಟಿದೆ.
ಈ ಪ್ರಕರಣದ ಕುರಿತು ಒಬ್ಬೊಬ್ಬರು ಒಂದೊಂದು ರೀತಿ ಹೇಳಿಕೆಗಳನ್ನು ನೀಡುತ್ತಿದ್ದು ಬಿಎಸ್‌ವೈ ಅರೆಸ್ಟ್ ಆಗಬೇಕು, ಅವರನ್ನು ಜೈಲಿಗೆ ಕಳುಹಿಸುತ್ತೇವೆ ಎನ್ನುತ್ತಿದ್ದರೆ ಇತ್ತ ವಿಚಾರಣೆಯನ್ನು ಮುಂದೂಡಲು ಅರ್ಜಿಯನ್ನು ಹಾಕಿದ್ದಾರೆ. ಕೋರ್ಟಿನಲ್ಲಿ ವಾದವನ್ನು ಮಂಡಿಸಲಿ ಅವರ ಹಣೆಯಲ್ಲಿ ಬರೆದಿದ್ದರೆ ಜೈಲಿಗೆ ಹೋಗ್ತಾರೆ ಎಂದು ವಕೀಲ ನಾಗೇಶ್ ಸವಾಲನ್ನು ಹಾಕಿದ್ದಾರೆ.