ಬೆಂಗಳೂರು: ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಿಎಂ ಸಿದ್ಧರಾಮಯ್ಯನವರಿಗೆ ಇಡಿ ನೋಟೀಸ್ ನೀಡಿದೆ ಎಂಬ ಉಹಾಪೋಹಗಳೆಲ್ಲಾ ಸುಳ್ಳು ಎನ್ನಲಾಗಿದೆ.
ಕೆಲವು ಮಾಧ್ಯಮಗಳಲ್ಲಿ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ನಮಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ ಇದು ಸುಳ್ಳು ಸುದ್ದಿ ಎಂದು ಸಿಎಂ ಕಚೇರಿಯು ಸ್ಪಷ್ಟನೆಯನ್ನು ನೀಡಿದೆ ಎನ್ನಲಾಗಿದೆ.