ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಅತ್ಯಾಚಾರ, ಲೈಂಗಿಕ ದೌರ್ಜನ್ಯ,ಅಶ್ಲೀಲ ವಿಡಿಯೋ ಚಿತ್ರಿಕರಣದ ಮಾಡಿರು ಪ್ರಕರಣದಲ್ಲಿ ಹಾಸನದ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಲಾಗಿತ್ತು.