ಬೆಂಗಳೂರು: ಕೋರ್ಟ್ ಆದೇಶ ನೀಡದರೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ನ್ನು ಬಂಧಿಸಲಾಗುವುದೆಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಯತ್ನಾಳ್ ವಿರುದ್ದ ಜಾಮೀನು ಸಿಗದಂತಹ (ನಾನ್‌ಬೆಲ್ ವಾರಂಟ್) ಆಗಿದ್ದು, ಕೋರ್ಟ್ ಸೂಚನೆಯನ್ನು ನೀಡಿದರೆ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಮಾಧ್ಯಮದವರಿಗೆ ಮಾಹಿತಿಯನ್ನು ನೀಡಿದ್ದಾರೆ.
ಬರುವ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವನ್ನು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.