ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿಗಳ ಜೈಲನ್ನು ವರ್ಗಾಯಿಸಲು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರನದಲ್ಲಿ ಆರೋಪಿಗಳ ವರ್ಗಾವಣೆ ಕುರಿತು ನೀಡಿದ್ದ ಅರ್ಜಿಯ ವಿಚಾರನೆಯನ್ನು ಸೆಷನ್ಸ್ ಕೋರ್ಟ್ ಮುಂದೂಡಿದ್ದು, ದರ್ಶನ್ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.
