ಬೆಂಗಳೂರು: ಮುಂಬರುವ ಚುನಾವಣೆಗೆ ಇವಿಎಂ ಮೆಷಿನ್‌ ಬಳಸುವ ಬದಲು ಬ್ಯಾಲೆಟ್‌ ಪೇಪರ್‌ ಬಳಸುವ ಮೂಲಕ ಚುನಾವಣೆಯನ್ನು ನಡೆಸಬೇಕೆಂದು ನಾವು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಲವು ದೇಶಗಳಲ್ಲಿ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆಯನ್ನು ನಡೆಸುತ್ತವೆ ಆದ್ದರಿಂದ ನಮ್ಮಲ್ಲಿಯೂ ಬ್ಯಾಲೆಟ್‌ ಪೇಪರ್‌  ಮೂಲಕ ಚುನಾವಣೆ ನಡೆಸುವ ನಿರ್ಧಾರವನ್ನು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *