ಬೆಳಗಾವಿ ಜಿಲ್ಲೆಯಲ್ಲಿ ಬಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ.ಕಳೆದ ಒಂದು ತಾಸಿನಿಂದಲೂ ಬಿಟ್ಟುಬಿಡದಂತೆ ಮಳೆ ಸುರಿಯುತ್ತಿದ್ದು, ಸಂಚಾರ ಸ್ಥಗಿತವಾಗಿ ಜನರು ಪರದಾಡುವಂತಾಗಿದೆ.
ಬಾರೀ ಪ್ರಮಾಣದ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲೆಲ್ಲಾ ನೀರು ತುಂಬಿದಂತಾಗಿ ಜನರು ಪರದಾಡುತ್ತಿದ್ದಾರೆ. ಬರಳಗಾವಿಯ ಜಿಲ್ಲೆಗಳಾದ ಚಿಕ್ಕೋಡಿ, ನಿಪ್ಪಾಣಿ ಮತ್ತು ಹುಕ್ಕೇರಿ ಸೇರಿದಂತೆ ಹಲವೆಡೆ ಮಳೆಯಾಗಿದೆ ಎಂದು ತಿಳಿದುಬಂದಿದೆ.
