ನವದೆಹಲಿ: ಮಲ್ಲಿಕಾರ್ಜುನ ಖರ್ಗೆಯವರ ಯೋಗಕ್ಷೇಮ ವಿಚಾರಿಸಿದ ನರೇಂದ್ರ ಮೋದಿಯವರು ಆದಷ್ಟು ಬೇಗ ಗುಣಮುಖರಾಗುವಂತೆ ಶುಭವನ್ನು ಹಾರೈಸಿದ್ದಾರೆ ಎಂದು ತಿಳಿದುಬಂದಿದೆ

ಈ ವಿಚಾರದ ಕುರಿತು ಪೋಸ್ಟೊಂದನ್ನು ಹಂಚಿಕೊಂಡಿರುವ ಮೋದಿ, ಮಲ್ಲಿಕಾರ್ಜುನ ಖರ್ಗೆಯವರೊಟ್ಟಿಗೆ ಮಾತನಾಡಿದೆ. ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *