ಬೆಂಗಳೂರು: ಯುಕೆ ಭಾಗದಲ್ಲಿ ಉಂಟಾದ ಬೆಳೆ ಹಾನಿಗೆ ರಾಜ್ಯ ಸರ್ಕಾರವು ಶೀಘ್ರದಲ್ಲಿ ಪರಿಹಾರವನ್ನು ಘೋಷಿಸಬೇಕೆಂದು ಬಸವರಾಜ ಬೊಮ್ಮಾಯಿ ಆಗ್ರಹ ಮಾಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ಬೆಳೆಗಳು ನಾಶವಾಗಿವೆ ಆದ್ದರಿಂದ ರಾಜ್ಯ ಸರ್ಕಾರವೂ 2 ಪಟ್ಟು ಪರಿಹಾರವನ್ನು ನೀಡಬೇಕೆಂದು ಹೇಳಿದ್ದಾರೆ.

ಬಿಜೆಪಿ  ಅಧಿಕಾರವಧಿಯಲ್ಲಿ ಯಡಿಯೂರಪ್ಪನವರು 63 ಹೊಸ ಗ್ರಾಮಗಳನ್ನು ಕಟ್ಟಿದ್ದರು. 3 ಲಕ್ಷ ಮನೆಗಳನ್ನು ಕಟ್ಟಿಸಿ, 5 ಲಕ್ಷ ಪರಿಹಾರವನ್ನು ನೀಡಿದ್ದರು, ಇನ್ನೂ ನಾನು ಮುಖ್ಯಮಂತ್ರಿಯಾಗಿದ್ದಾಗ 2 ಪಟ್ಟು ಪರಿಹಾರ ನೀಡಿದ್ದೇ ಆದ್ರಿಂದ ರಾಜ್ಯ ಸರ್ಕಾರ ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *