ಬೆಂಗಳೂರು: ಚಾರ್ಜ್ಶೀಟ್ ಮಾಹಿತಿಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿ ನಟ ದರ್ಶನ್ತಮ್ಮ ವಕೀಲರ ಮೂಲಕ ಹೈಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಮಾಧ್ಯಮಗಳಲ್ಲಿ ಕೊಲೆ ಪ್ರಕರಣ ಕುರಿತು ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧ ಹೇರುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿ, ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.