ಬೆಂಗಳೂರು: ರೇಣುಕಾಸ್ವಾಮಿಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ದರ್ಶನ್ ಭೇಟಿಗಾಗಿ ನಟಿ ರಚಿತಾರಾಮ್ ಪರಪ್ಪನ ಅಗ್ರಹಾರ ಜೈಲಿನ ಕಡೆ ಧಾವಿಸಿದ್ದಾರೆ.
ಮೃತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿದ ನಂತರ ನಟಿ ರಚಿತಾ ರಾಮ್ ದರ್ಶನ್ ಪರ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಮಾಡಿದ್ದರು ಎನ್ನಲಾಗಿದೆ.