ಶೌಚಾಲಯ ಸ್ವಚ್ಚಗೊಳಿಸುವುದು ತಪ್ಪಲ್ಲ ಎಂಬ ಮಾತು ನಿಜ: ನಟ ಚೇತನ್ ಅಹಿಂಸಾ
ಬೆಂಗಳೂರು: ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯವನ್ನು ಸ್ವಚ್ಚಗೊಳಿಸುವುದರಲ್ಲಿ ಯಾವುದೇ ರೀತಿಯ ತಪ್ಪಿಲ್ಲವೆಂಬುದು ನಿಜವೆಂದು ನಟ ಚೇತನ್ ಅಹಿಂಸಾ ತಮ್ಮ ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯವನ್ನು…