ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಸರ್ಕಾರವೂ ವಾಗ್ದಾಳಿ ನಡೆಸಿದೆ.
ಕೆಲವು ಕೋರ್ಟುಗಳು ಬಿಜೆಪಿ ಸರ್ಕಾರದ ಕೈಗೊಂಬೆಯಾಗಿವೆ.ಎಂಬ ಹೇಳಿಕೆಯನ್ನು ನೀಡಿ ಭಾರತ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಅವಮಾನ ಮಾಡಿದ ಯತೀಂದ್ರ.ನಾನೇ ಸರ್ವಾಧಿಕಾರಿ ಎಂದು ಬೀಗುವ ಸಿಎಂ ಸಿದ್ದರಾಮಯ್ಯನವರು ಪುತ್ರ ಮರಿ ಸರ್ವಾಧಿಕಾರಿಯಂತೆ ಸಂವಿಧಾನದ ಆಶಯಗಳಿಗೆ ಕೊಡಲಿ ಪೆಟ್ಟು ನೀಡಲು ಹೊರಟಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯನವರ ವಿರುದ್ದ ಲೋಕಾಯುಕ್ತ ಕೇಸ್ ದಾಖಲಿಸಿ ತನಿಖೆ ನಡೆಸಲು ಆದೇಶ ನೀಡಿದ ನ್ಯಾಂಗವನ್ನೇ ನಿಂದನೆ ಮಾಡುವ ಹಲೋ ಅಪ್ಪಾ , ನಾಳೆ ಏನಾದರೂ ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬಂದರೆ ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವೇ ಸರಿಯಿಲ್ಲವೆಂದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಟೀಕೆ ಮಾಡಿದ್ದಾರೆ.
ಸಂವಿಧಾನ