ಬೆಳಗಾವಿ: ರಾಜ್ಯಕ್ಕೆ ಅನ್ಯಾಯವಾಗಿರುವುದು ಕೇಂದ್ರ ಸರ್ಕಾರದಿಂದ ಆದ್ದರಿಂದ ಬಿಜೆಪಿಒಯವರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯ ಸರ್ಕಿಟ್ ಹೌಸಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಬಿಜೆಪಿ ಪಕ್ಷವೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದೆಅನ್ಯಾಯವಾಗಿರುವು ಕೇಂದ್ರ ಸರ್ಕಾರದಿಂದ , ನಮ್ಮ ರಾಜ್ಯಕ್ಕೆ ಸಿಗಬೇಕಾದ ಅನುದಾನ ಸಿರುಆಗಿ ಸಿಗುತ್ತಿಲ್ಲ. ರೈತರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರಕ್ಕೆಸಾಧ್ಯವಾಗಿಲ್ಲ.ನಾವು ಮಾಡಿದ ಮೇಕೆದಾಟು ಹೋರಾಟದಿಂದ ಕೋರ್ಟಿನಲ್ಲಿ ನಮಗೆ ನ್ಯಾಯ ಸಿಕ್ಕಿದ್ದು, ಒಂದೇ ದಿನದಲ್ಲಿ ಅನುಮತಿಯನ್ನು ಕೊಡಿಸುತ್ತೇವೆ ಎಂದು ಹೇಳಿದವರೂ ಇನ್ನೂ ಅನುಮತಿ ನೀಡಿಲ್ಲ. ಭದ್ರ ಮೇಲ್ದಂಡೆ ಯೋಜನೆಗೆ ಬಜೆಟ್ಟಿನಲ್ಲಿ ಹೇಳಿದ್ದಂತಹ 5.400 ಹಣ ಇನ್ನೂ ಸಿಕ್ಕಿಲ್ಲ.ದ್ದರಿಂದ ಕೇಂದ್ರ ಸರ್ಕಾರದ ವಿರುದ್ದ ಹೋರಾಟ ಮಾಡಬೇಕೆಂದು ಕಿಡಿಕಾರಿದ್ದಾರೆ.
ಬಿಜೆಪಿ ಪಕ್ಷದವರಿಗೆ ಮಾನ ಮರ್ಯಾದೆಯಿಲ್ಲ.”ಬಿಜೆಪಿಯ ಯಾವ ಒಬ್ಬ ಸದಸ್ಯನೂ ಕೇಂದ್ರ ಸರ್ಕಾರದ ಜೊತೆ ಚರ್ಚೆ ನಡೆಸಿಲ್ಲ.ದ್ದರಿಂದ ಬಿಜೆಪಿಯವರಿಗೆ ಮರ್ಯಾದೆಯಿಲ್ಲ ಎಂದು ತಿರುಗೇಟನ್ನು ನೀಡಿದ್ದಾರೆ.
