ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 64ನೇ ಸೆಷನ್ಸ್ ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ.
ನಟ ದರ್ಶನ್ ಮತ್ತು ಸಂಗಡಿಗರು ಸೇರಿದಂತೆ 17 ಆರೋಪಿಗಳು ಕೋರ್ಟಿಗೆ ಹಾಜರಾಗಿದ್ದರು.ವಿಚಾರಣೆಗೆ ಕೆಲವು ಆರೋಪಿಗಳು ಗೈರು ಆಗಿರುವ ಕಾರಣ 64ನೇ ಸೆಷನ್ಸ್ ಕೋರ್ಟಿನ ನ್ಯಾಯಾಧೀಶರಾದ ಐ.ಪಿ.ನಾಯ್ಕ್‌ರವರು ವಿಚಾರಣೆಯನ್ನು ಮುಂದೂಡಿದ್ದಾರೆ.
ಆದ್ದರಿಂದ ಬೇಲ್ ಸಿಗುತ್ತದೆಯೇ? ಇಲ್ಲವೇ ಎಂಬ ಆತಂಕ ಶುರುವಾಗಿದೆ.
