ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ 16ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಆ ಸುತ್ತಿನಲ್ಲೂ ಸಿಪಿ ಯೋಗೇಶ್ವರ್ ಮುನ್ನಡೆಯನ್ನ ಸಾಧಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿಪಿ ಯೋಗೇಶ್ವರ್ 25.933 ಮತಗಳ ಮುನ್ನಡೆಯನ್ನು ಸಾಧಿಸಿರುವ ಇವರು 80 ಸಾವಿರಕ್ಕೋ ಹೆಚ್ಚು ಮತಗಳನ್ನು ಪಡೆಯಬಹುದು ಎಂದು ಅಂದಾಜಿಸಲಾಗಿದೆ.