Category: ಪ್ರಸ್ತುತ ಸುದ್ದಿ

ಸಿಎಂ ಸಿದ್ದರಾಮಯ್ಯ ಯಾವ್ದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ:ಬಿ.ವೈ .ವಿಜಯೇಂದ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ . ಏಕೆಂದರೆ ಅವರು ಎಷ್ಟೇ ಪ್ರಯತ್ನ ಮಾಡಿದರೂ ಮುಡಾ ಹಗರಣದ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸಾದ್ಯವಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.…

ಶಾಸಕ ಮುನಿರತ್ನಗೆ ಖೈದಿ ನಂಬರ್‌ ನೀಡಿದ ಜೈಲಧಿಕಾರಿಗಳು

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಆರ್‌ ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಜೈಲಧಿಕಾರಿಗಳು ಖೈದಿ ನಂಬರನ್ನು ನೀಡಿರುವುದು ತಿಳಿದುಬಂದಿದೆ. ಇತ್ತೀಚೆಗೆ ಮಹಿಳೆಯೊಬ್ಬರು ನೀಡಿರುವ ದೂರಿನ ಹಿನ್ನೆಲೆಯಲ್ಲಿ…

ಟ್ರಾಫಿಕ್‌ ರೂಲ್ಸ್‌ಗಳನ್ನು ಉಲ್ಲಂಘಿಸಿದರೆ ಲೆಸನ್ಸ್‌ ರದ್ದು ಮಾಡಿ : ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ

ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ”ಯ ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಯಾಗಿ 65 ನೂತನ ಅಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ ವಾಹನ ಸವಾರರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.…

ಕೇಂದ್ರ ನಾಯಕರ ಬಗ್ಗೆ ಹೈಕಮಾಂಡ್‌ ಗಮನ ಹರಿಸುತ್ತೇ: ಆರ್.‌ ಅಶೋಕ್

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಿ.ವೈ.ವಿಜಯೇಂದ್ರ ಮತ್ತು ರಮೇಶ್‌ ಜಾರಕಿಹೊಳಿ ನಡುವೆ ಸಂಘರ್ಷಗಳು ನಡೆಯುತ್ತಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್.ಅಶೋಕ್‌ ಅವರಿಬ್ಬರ ಜಗಳದಲ್ಲಿ ಸಾಸಿವೆ ಕಾಳಿನಷ್ಟೂ ನಮ್ಮ…

ದೇಶದಲ್ಲಿ ಅನುಮತಿಯಿಲ್ಲದೆ ಬುಲ್ಡೋಜರ್‌ ಬಳಸಿ ನೆಮಸಮ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ದೇಶದಲ್ಲಿ ಬುಲ್ಡೋಜರ್‌ನ್ನು  ಬಳಸಿಕೊಂಡು ಯಾವುದೇ ಆಸ್ತಿ-ಪಾಸ್ತಿಯನ್ನು ನೆಲಸಮ ಮಾಡುವಂತಿಲ್ಲವೆಂದು ಸುಪ್ರೀಂ ಕೋರ್ಟ್ ಇಂದು(ಮಂಗಳವಾರ) ಮಧ್ಯಂತರ ತಡೆಯನ್ನು  ನೀಡಿದೆ ಎಂದು ತಿಳಿದುಬಂದಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್…

ನಟ ದರ್ಶನ್‌ಗೆ ಜೈಲು ಫಿಕ್ಸ್:‌  ನ್ಯಾಯಾಂಗ ಬಂಧನದ ಅವಧಿಯನ್ನ ವಿಸ್ತರಿಸಿದ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ನವರ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್‌ 30ನೇ ತಾರೀಖಿನವರೆಗೂ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.  ನಟ…

ಗುತ್ತಿಗೆದಾರ ಚೆಲುವರಾಜ್‌ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಚ್ಚಾಳ್ಕರ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಪ್ರಕರನಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಭಾರತ್‌ ನಗರದಲ್ಲಿರುವ ಗುತ್ತಿಗೆದಾರ ಚಲುವರಾಜ್‌ ನಿವಾಸಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ…

ರಾಹುಲ್‌ ಗಾಂಧಿಯವರ ಹೇಳಿಕೆ ವಿರುದ್ದ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಮೀಸಲಾತಿಯನ್ನು ಅಂತ್ಯಗೊಳಿಸಲಾಗುವುದು ಎಂಬ ಹೇಳಿಕೆಯನ್ನು ನೀಡಿರುವ ರಾಹುಲ್‌ ಗಾಂಧಿಯವರ ವಿರುದ್ದ ಬಿಜೆಪಿ ಪ್ರತಿಭಟನೆಯನ್ನು ನಡೆಸಿ ಹೈಡ್ರಾಮವನ್ನು ಮಾಡಿರುವ ಘಟನೆಯು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ…

ನಾಗಮಂಗಲದ ಗಲಭೆಯನ್ನು ಕುಮಾರಸ್ವಾಮಿಯವರು ಮಾಡಿಸಿರಬಹುದು: ಸಂಸದ ಡಿಕೆ ಸುರೇಶ್‌ ಹೇಳಿಕೆ

ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆಯನ್ನು ಕಾಂಗ್ರೆಸ್‌ ಮಾಡಿಸಿರಬಹುದು ಎಂಬ ಆರೋಪವನ್ನು ಮಾಡಿದ ಕುಮಾರಸ್ವಾಮಿಯವರಿಗೆ ಮಾಜಿ ಸಂಸದ ಡಿಕೆ ಸುರೇಶ್‌ ತಿರುಗೇಟನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿಯವರೇ…

ನಂದಿನಿ ಹಾಲಿನ ದರ ಹೆಚ್ಚಳ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

ರಾಮನಗರ: ರಾಜ್ಯದದಲ್ಲಿ ಅತೀ ಶೀಘ್ರದಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಿಸಲಾಗುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ರಾಜ್ಯದ ಜನರಿಗೆ ಶಾಕ್‌ ನೀಡಿದ್ದಾರೆ. ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುವ…