ಬೆಂಗಳೂರು : ಪರಪ್ಪನ ಅಗ್ರಹಾರದ ಜೈಲಿನ ಪೋಟೊ ವೈರಲ್ ಆಗುತ್ತಿದ್ದಂತೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಸೂಚನೆ ನೀಡಿತ್ತು. ಆದರೆ ಆರೋಪಿ ದರ್ಶನ್ ವಿರುದ್ಧ ಈ ಜೈಲಿನಲ್ಲಿ ದಾಖಲಾದ ಪ್ರಕರಣದ ಕುರಿತು ತನಿಖೆ ನಡೆಯುತ್ತಿರುವುದರಿಂದ ಇಂದು ದರ್ಶನ್ ಸ್ಥಳಾಂತರಕ್ಕೆ ವಿಳಂಬವಾಗ್ತಿದೆ ಎಂದು ತಿಳಿದುಬಂದಿದೆ.
ಹೌದು ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್ ವಿರುದ್ದ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಯುತ್ತಿದೆ ಎಂದು ನಿಂದ ನಟ ದರ್ಶನ್ ನಾಳೆ ಸ್ಥಳಾಂತರ ಮಾಡಲಿದ್ದಾರೆ ಎನ್ನಲಾಗಿದೆ.