ಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾಗೌಡರ ಜಾಮೀನು ವಿಚಾರಣಾ ಅರ್ಜಿಯ ವಿಚಾರಣೆ ನಡೆಸಿದ 57ನೇ ಸಿಸಿಎಚ್ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ ಎಂದು ತಿಳಿದುಬಂದಿದೆ.
ದರ್ಶನ್ ಪರ ವಕೀಲರ ವಾದ ಮಂಡನೆಯನ್ನು ಆಲಿಸಿದ ಬೆಂಗಳೂರಿನ ಸಿಸಿಎಚ್ ಕೋರ್ಟ್ ಅಕ್ಟೋಬರ್ 8 ಕ್ಕೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿ ಆದೇಶವನ್ನು ಹೊರಡಿಸಿದೆ.ಇದೇ ವೇಳೆಯಲ್ಲಿ ಎ1 ಆರೋಪಿ ಆಗಿರುವ ಪವಿತ್ರಾಗೌಡ ಜಾಮೀನು ಅರ್ಜಿಯನ್ನು ಕೂಡಾ ಮುಂದೂಡಿದೆ ಎನ್ನಲಾಗಿದೆ.