ಬೆಂಗಳೂರು : 2019 ರಲ್ಲಿ ಬಿಜೆಪಿ ಸರ್ಕಾರವು ಡಿಕೆ ಶಿವಕುಮಾರ್ ವಿರುದ್ಧ ಆಕ್ರಮ ಆಸ್ತಿ ಗಳಿಕೆ ಪ್ರಕರಣದ ಕುರಿತಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಡಿಸಿಎಂ ಡಿಕೆ ಶಿವಕುಮಾರ್ ರವರು ಅಕ್ರಮವಾಗಿ ಆಸ್ತಿಯನ್ನು ಗಳಿಸಿದ್ದಾರೆ ಎಂಬ ಪ್ರಕರಣದ ಅರ್ಜಿಯನ್ನು ವಜಾಮಾಡಿದ್ದು ರಾಜ್ಯ ಸರ್ಕಾರ ಹಾಗೂ ಸಿಬಿಐ ನಡುವಿನ ವಿವಾದವನ್ನು ಸುಪ್ರೀಂ ಕೋರ್ಟ್ ತೀರ್ಮಾಸಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು ಇದನ್ನು ಪ್ರಶ್ನಿಸಿ ಸುರ್ಪೀಂ ಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿದ್ದಾರೆ.